ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

1 month ago

60

0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಕರ ದಿನಾಚರಣೆಯ ಹಿನ್ನೆಲೆ ಶುಕ್ರವಾರ ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸಿ ಗಮನ ಸೆಳೆದಿದ್ದಾರೆ. ಶ್ರೀರಾಮ್ ಕಾಲೇಜ್ ಆಫ್ ಕಾಮರ್ಸ್‌ನ ಶತಮಾನೋತ್ಸವ ಸಮಾರಂಭದಲ್ಲಿ ಭಾಗವಹಿಸಲು ತೆರಳುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದರು. ಈ ವೇಳೆ ಸಹಪ್ರಯಾಣಿಕರಾಗಿದ್ದ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿದರು. ಸಾಮಾನ್ಯವಾಗಿ ಪ್ರಧಾನಿ ಮೋದಿ ಅವರ ಸಂಚಾರಕ್ಕೆ ವಿಶೇಷ ಭದ್ರತಾ ವ್ಯವಸ್ಥೆಗಳು ಕಂಡುಬರುತ್ತವೆ. ಆದರೆ ಶುಕ್ರವಾರ ಅವರು ದೆಹಲಿ ಮೆಟ್ರೋ ಮೂಲಕ ಪ್ರಯಾಣಿಸುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.