ಮೈಸೂರು ದಸರಾಗೆ ದಿನಗಣನೆ: ಗಜಪಡೆಗೆ ಟೈಟ್ ಸೆಕ್ಯೂರಿಟಿ

1 month ago

13

0

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಐತಿಹಾಸಿಕ ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ದಸರಾ ಗಜಪಡೆಯ ಸುರಕ್ಷತೆಗೆ ಅರಣ್ಯ ಇಲಾಖೆ ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ಆನೆಗಳ ಮೇಲೆ ಅಧಿಕಾರಿಗಳು 24 ಗಂಟೆಯೂ ನಿಗಾ ವಹಿಸುತ್ತಿದ್ದಾರೆ. ದಸರಾ ಗಜಪಡೆ ಅರಮನೆ ಅಂಗಳಕ್ಕೆ ಆಗಮಿಸಿದ ಬಳಿಕ ಸಾರ್ವಜನಿಕರಲ್ಲಿ ಆನೆಗಳನ್ನು ಕಣ್ತುಂಬಿಕೊಳ್ಳುವ ಉತ್ಸಾಹ ಹೆಚ್ಚಾಗಿದೆ. ಪ್ರತಿದಿನ ಪ್ರವಾಸಿಗರು ಹಾಗೂ ಸ್ಥಳೀಯರು ಅರಮನೆ ಆವರಣಕ್ಕೆ ಆಗಮಿಸಿ ಆನೆಗಳನ್ನು ದೂರದಿಂದಲೇ ವೀಕ್ಷಿಸುತ್ತಿದ್ದಾರೆ. ಆದರೆ ಈ ಬಾರಿ ಆನೆಗಳ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಕರ್ನಾಟಕ ಸಾಫ್ಟ್ ಬಾಲ್ ಪ್ರಿಮಿಯರ್ ಲೀಗ್ ಸೀಸನ್-3ಗೆ ಚಾಲನೆ
Next Article
ಪಿಜಿಗಳಲ್ಲಿ ಆಹಾರ ಸುರಕ್ಷತೆ ಉಲ್ಲಂಘನೆ: 64 ಕಡೆ ದಾಳಿ, 23 ಪಿಜಿಗಳಿಗೆ ನೋಟಿಸ್!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment