ಉಜಿರೆಯಲ್ಲಿ ಕಾಡಾನೆ ಪ್ರತ್ಯಕ್ಷ: ಜನರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ

1 month ago

53

0

ಹೊಸದಿಗಂತ ಡಿಜಿಟಲ್ ಡೆಸ್ಕ್: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್‌ಡಿಎಂ ಎಂಜಿನಿಯರಿಂಗ್ ಕಾಲೇಜು ಸಮೀಪ ಭಾನುವಾರ ಬೆಳಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ವಿದ್ಯಾರ್ಥಿಗಳು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಾಡಾನೆ ಕಾಣಿಸಿಕೊಂಡ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಅದರ ಚಲನವಲನದ ಮೇಲೆ ನಿಗಾ ಇರಿಸಿದ್ದಾರೆ. ಕಾಡಾನೆಯನ್ನು ಕಾಡಿನತ್ತ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಹಾರಿಸಿದ ಗುಂಡುಗಳ ಪೈಕಿ ಎರಡು ಗುಂಡುಗಳು ಸಲಗಕ್ಕೆ ತಗುಲಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: […] The post ಉಜಿರೆಯಲ್ಲಿ ಕಾಡಾನೆ ಪ್ರತ್ಯಕ್ಷ: ಜನರಿಗೆ ಎಚ್ಚರಿಕೆ ನೀಡಿದ ಅರಣ್ಯ ಇಲಾಖೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
Gen Z | ಆಫೀಸ್‌ಗೆ ಅಪ್ಪ-ಅಮ್ಮ ಬಂದ್ರಾ? ಕಾರ್ಪೊರೇಟ್ ಪ್ರಪಂಚಕ್ಕೆ ಕಾಲಿಟ್ಟ ‘ಹೆಲಿಕಾಪ್ಟರ್ ಪೇರೆಂಟಿಂಗ್’!
Next Article
ಕ್ಲಬ್‌ನ ಕಿಚನ್‌ನಲ್ಲಿ ಫುಡ್ ಸೇಫ್ಟಿ ರೂಲ್ಸ್‌ಗೆ ಕೊಕ್: ಎಕ್ಸ್‌ಪೈರಿ ಡ್ರಿಂಕ್ಸ್‌, ಲೇಬಲ್‌ ಇಲ್ಲದ ಸೋಡಾ ಪತ್ತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment