ದೆಹಲಿಯಲ್ಲಿ ಕಟ್ಟಡ ಕುಸಿತ ದುರಂತ: ಇಬ್ಬರು ವಿದ್ಯಾರ್ಥಿಗಳು ಸಾವು

1 month ago

60

0

ನೈಋತ್ಯ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಐದು ಅಂತಸ್ತಿನ ಕಟ್ಟಡವೊಂದು ಏಕಾಏಕಿ ಕುಸಿದು ಭೀಕರ ದುರಂತ ಸಂಭವಿಸಿದೆ. ಬಾಲಕರ ಹಾಸ್ಟೆಲ್ ಹಾಗೂ ಪಿಜಿ ಹೊಂದಿದ್ದ ಈ ಕಟ್ಟಡದ ಅವಶೇಷಗಳಡಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ ಈವರೆಗೆ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾಹಿತಿ ಲಭ್ಯವಾದ ಬಳಿಕ ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿವೆ. ಈವರೆಗೆ ಎಂಟು ಮಂದಿಯನ್ನು ಅವಶೇಷಗಳಿಂದ ಸುರಕ್ಷಿತವಾಗಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಿಟಮಿನ್ ಡಿ ಪಡೆಯಲು ಯಾವ ಸಮಯದಲ್ಲಿ ಬಿಸಿಲಿಗೆ ನಿಲ್ಲಬೇಕು? ಇಲ್ಲಿದೆ ಮಾಹಿತಿ
Next Article
ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment