ಭಾರೀ ಮಳೆಗೆ ದೆಹಲಿಯಲ್ಲಿ ಕಟ್ಟಡ ಕುಸಿತ: ಐವರು ಸಿಲುಕಿರುವ ಶಂಕೆ

1 month ago

27

0

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ದಕ್ಷಿಣ ಭಾಗದಲ್ಲಿರುವ ಜನನಿಬಿಡ ಸತ್ಯ ನಿಕೇತನ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಕಟ್ಟಡವೊಂದು ದಿಢೀರ್ ಕುಸಿದು ಬಿದ್ದಿದ್ದು, ಘಟನೆಯಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಕನಿಷ್ಠ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ಅಗ್ನಿಶಾಮಕ ದಳ ಮತ್ತು ಪೊಲೀಸರು ತೀವ್ರ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಧ್ಯಾಹ್ನ ಸುಮಾರು 1.30ರ ವೇಳೆಗೆ ಕಟ್ಟಡ ಕುಸಿದಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ತಕ್ಷಣವೇ ದೆಹಲಿ ಅಗ್ನಿಶಾಮಕ ಸೇವೆ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಇರಾನ್-ಇಸ್ರೇಲ್-ಅಮೆರಿಕಾ ಯುದ್ಧದ ಎಫೆಕ್ಟ್: ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ!
Next Article
ಮಧ್ಯಪ್ರದೇಶದಲ್ಲಿ ವಿಷಪೂರಿತ ಮದ್ಯ ಸೇವಿಸಿ 9 ಮಂದಿ ಬಲಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment