ಬಿಗಿ ಭದ್ರತೆಯಲ್ಲಿ ನಡೆದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ!

1 month ago

34

0

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,991 ಸಿಎಆರ್‌ (CAR) ಮತ್ತು ಡಿಎಆರ್‌ (DAR) ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿದ ಲಿಖಿತ ಪರೀಕ್ಷೆ ಭಾನುವಾರ ರಾಜ್ಯಾದ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಬಿಗಿ ಭದ್ರತೆಯ ನಡುವೆ ಪರೀಕ್ಷೆ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಪರೀಕ್ಷೆಯಲ್ಲಿ ಅಕ್ರಮಗಳಿಗೆ ಅವಕಾಶ ನೀಡದಂತೆ ಕೆಇಎ ವತಿಯಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪರೀಕ್ಷಾರ್ಥಿಗಳು ನಿಗದಿತ ಸಮಯಕ್ಕೆ ಪರೀಕ್ಷಾ ಕೇಂದ್ರಗಳನ್ನು ತಲುಪುವಂತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬಿಜೆಪಿ ಪಾದಯಾತ್ರೆ ವಿಫಲ: ಪ್ರಚಾರಕ್ಕಾಗಿ ನಡೆಸುತ್ತಿದ್ದಾರೆ: ಯತೀಂದ್ರ ಸಿದ್ದರಾಮಯ್ಯ
Next Article
ವಿಪಕ್ಷಗಳಿಗೆ ನಮ್ಮ ಗುಪ್ತನಿಧಿಯಲ್ಲಿ ಏನಿದೆ ಎಂದು ಗೊತ್ತಿಲ್ಲ: ಸಿಎಂ ಡಿ ಕೆ ಶಿವಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment