ಊಟ ಮಾಡುತ್ತಿದ್ದಾಗಲೇ ವ್ಯಕ್ತಿಗೆ ಹೃದಯಾಘಾತ: ಮಗಳು ಕಣ್ಣೆದುರೇ ಪ್ರಾಣಬಿಟ್ಟ ತಂದೆ

1 month ago

31

0

ರಾಮನಗರ: ಮಗಳು ಮತ್ತು ಅಳಿಯನೊಂದಿಗೆ ಮನೆಯಲ್ಲಿ ಕುಳಿತು ಸಂತೋಷದಿಂದ ಊಟ ಮಾಡುತ್ತಿದ್ದ ವ್ಯಕ್ತಿಗೆ ಏಕಾಏಕಿ ಹೃದಯಾಘಾತವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಈ ಘಟನೆ ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಆಗಸ್ಟ್ 22ರ ರಾತ್ರಿ ನಡೆದ ಈ ಘಟನೆ ನಡೆದಿದೆ. ಮೃತರನ್ನು ಶಿವಲಿಂಗಯ್ಯ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಮಗಳು ಮತ್ತು ಅಳಿಯನೊಂದಿಗೆ ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಅವರು ಕುಸಿದುಬಿದ್ದಿದ್ದು, ಪರಿಸ್ಥಿತಿ ಅರಿತ ಮಗಳು ತಕ್ಷಣ ತಂದೆಗೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಬಣ್ಣದ ಮಾತು, ಹೆಲಿಕಾಪ್ಟರ್‌ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ’: ಬಿ.ವೈ ವಿಜಯೇಂದ್ರ
Next Article
ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ; ವಿಮಾನ ಪ್ರಯಾಣ ಅಸ್ತವ್ಯಸ್ತ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment