ಕಾವೇರಿ ಸಂಕಷ್ಟ | ದೆಹಲಿಯಲ್ಲಿ ಕುಳಿತವರಿಗೆ ನೆಲದ ವಾಸ್ತವ ಗೊತ್ತಿಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದ ಚಲುವರಾಯಸ್ವಾಮಿ

1 month ago

90

0

ಬೆಂಗಳೂರು : ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ ಬೇಸರ ತಂದಿದೆ ಎಂದು ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “CWRC ಸಭೆಯಲ್ಲಿ ನಮ್ಮ ರಾಜ್ಯದ ಅಧಿಕಾರಿಗಳು ವಾಸ್ತವ ಸ್ಥಿತಿಯ ಬಗ್ಗೆ ಪ್ರಬಲವಾಗಿ ವಾದ ಮಂಡಿಸಿದ್ದಾರೆ. ತಮಿಳುನಾಡು 17 ಸಾವಿರ ಕ್ಯೂಸೆಕ್ಸ್ ನೀರಿಗೆ ಬೇಡಿಕೆ ಇಟ್ಟಿತ್ತು. ಆದರೆ ಕಳೆದ ಒಂದು ವಾರದಿಂದ […] The post ಕಾವೇರಿ ಸಂಕಷ್ಟ | ದೆಹಲಿಯಲ್ಲಿ ಕುಳಿತವರಿಗೆ ನೆಲದ ವಾಸ್ತವ ಗೊತ್ತಿಲ್ಲ, ಸುಪ್ರೀಂ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದ ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮಂಡ್ಯದ ಬಡ ಶ್ರಮಿಕ ಜನರು ಅಭಿವೃದ್ಧಿಗೆ ವಿರೋಧಿಗಳಲ್ಲ : ಅಭಿವೃದ್ಧಿಯ ಹೆಸರಿನಲ್ಲಿ ಬಡಜನರನ್ನು ನಿರಾಶ್ರಿತರನ್ನಾಗಿಸುವುದು ಪ್ರಜಾಪ್ರಭುತ್ವವಲ್ಲ!
Next Article
ವಾಯುಭಾರ ಕುಸಿತ | 18 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment