ಸಿಇಟಿ,ನೀಟ್ ವಿದ್ಯಾರ್ಥಿಗಳಿಗೆ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ

1 month ago

81

0

ದಾವಣಗೆರೆ ಸೆ.08: ಪ್ರಸಕ್ತ ಸಾಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆಯ್ಕೆಯಾಗುವ ಸಿಇಟಿ,ನೀಟ್ ವಿದ್ಯಾರ್ಥಿಗಳಿಗೆ ಅರಿವು ನವೀಕರಣ ಸಾಲ ಯೋಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲಕ್ಕಾಗಿ ಆನ್-ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. ಎಂ.ಬಿ.ಬಿ.ಎಸ್, ಬಿ.ಡಿ.ಎಸ್, ಬಿ.ಇ, ಬಿ.ಆರ್ಕ್ ಬಿ.ಟೆಕ್, ಮತ್ತು ಬಿ.ಅಯುಷ್, ಬಿ.ಎಸ್‍ಸಿ ಅಗ್ರಿ, ಫಿಶಿರಿ, ವೆಟರ್ನರಿ,ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಫರ್ಮಾ, ಎಂ.ಫರ್ಮಾ, ಫರ್ಮಾ.ಡಿ ಇಂತಹ ಕೋರ್ಸ್‍ಗಳಿಗೆ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ನವೀಕರಣ ಸಾಲ ಯೀಜನೆಯಡಿಯಲ್ಲಿ ವಿಧ್ಯಾಭ್ಯಾಸ ಸಾಲ ಪಡೆಯಲು ಅಪೇಕ್ಷಿಸುವ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ (ಕ್ರಿಶ್ಚಿಯನ್ ಹೊರತು ಪಡಿಸಿ) [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಜೀವವಿಮಾ ಕ್ಷೇತ್ರದಲ್ಲಿ ಎಲ್‌ಐಸಿ ಪ್ರಥಮ ಸ್ಥಾನದಲ್ಲಿದೆ : ವಿಜಯ್ ಆನಂದ್
Next Article
ಮಾಜಿ ಸೈನಿಕರಿಗೆ ಇಸ್ರೋದಲ್ಲಿ ಉದ್ಯೋಗವಕಾಶ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment