ಚಿರತೆ ಸೆರೆ ಕಾರ್ಯಾಚರಣೆ ವೇಳೆ ಅರಣ್ಯ ಸಿಬ್ಬಂದಿಗೆ ದಾಳಿ|ಗಾಯಾಳು ಸಿಬ್ಬಂದಿ ಆರೋಗ್ಯ ವಿಚಾರಿಸಿದ ಸಚಿವ ಬಸವಂತಪ್ಪ

1 month ago

78

0

ದಾವಣಗೆರೆ : ಅಪಘಾತಕ್ಕೀಡಾಗಿ ಗಾಯಗೊಂಡು ರಸ್ತೆಯ ಬದಿಯ ಚರಂಡಿಯಲ್ಲಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸಿ ಸೆರೆಹಿಡಿಯಲು ಮುಂದಾದ ವೇಳೆ ಅರಣ್ಯ ಸಿಬ್ಬಂದಿಯೊಬ್ಬರ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದ ಘಟನೆ ತಾಲೂಕಿನ ಆನಗೋಡು ಸಮೀಪದ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಮಂಗಳವಾರ ನಡೆದಿದೆ. ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಅರಣ್ಯ ಸಿಬ್ಬಂದಿ ಮರಳಸಿದ್ದಪ್ಪ ಅವರನ್ನು ನಗರದ ಎಸ್.ಎಸ್. ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ ವೇಳೆ ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅದು ಗಾಯಗೊಂಡು [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮಾಜಿ ಸೈನಿಕರಿಗೆ ಇಸ್ರೋದಲ್ಲಿ ಉದ್ಯೋಗವಕಾಶ
Next Article
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment