ಅಧಿಕಾರದ ಅಹಂ ಇಲ್ಲ… ಭಕ್ತಿಯ ಮುಂದೆ ಸಚಿವರೂ ಸಾಮಾನ್ಯ ಭಕ್ತನೇ!

1 month ago

39

0

ದಾವಣಗೆರೆ: ಸಚಿವನಾಗಿದ್ದೇನೆ… ಜನರೊಂದಿಗೆ ಕುಳಿತು ಪ್ರಸಾದ ಸ್ವೀಕರಿಸಿದರೆ ಮುಜುಗರವಾಗುತ್ತದೆ ಎಂಬ ಅಧಿಕಾರದ ಅಹಂ, ಆಡಂಬರದ ಹಮ್ಮು-ಬಿಮ್ಮು ಯಾವುದೂ ಇಲ್ಲದೆ, ಸಾಮಾನ್ಯ ಭಕ್ತನಂತೆ ಜನರೊಂದಿಗೆ ಬೆರೆತು ದೇವರ ಪ್ರಸಾದ ಸ್ವೀಕರಿಸುವ ಮೂಲಕ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಅವರು ಸರಳತೆ ಮೆರೆದರು. ತಾಲೂಕಿನ ಆನಗೋಡು ಗ್ರಾಮದ ಶ್ರೀ ಮರಳುಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರಾವಣ ಸೋಮವಾರದ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಚಿವರು, ಶ್ರೀ ಮರಳುಸಿದ್ದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ
Next Article
ಶಾಲಾ ಮಕ್ಕಳಿಗಾಗಿ ‘ಗ್ರಾಮಾನುಭವ’ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಠಾನಕ್ಕೆ ನಿರ್ಧಾರ- ಸಚಿವ ಮಧು ಬಂಗಾರಪ್ಪ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment