ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

1 month ago

17

0

ಬೆಂಗಳೂರು,ಸೆಪ್ಟಂಬರ್,8,2026 (www.justkannada.in): ಇಂದು ವಿಕಾಸಸೌಧದ ಸಭಾಂಗಣದಲ್ಲಿ ಮೈಸೂರಿನಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (PPP) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಯ ಪ್ರಗತಿ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಮೈಸೂರು ಈಗಾಗಲೇ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮದ ಪ್ರಮುಖ ತಾಣವಾಗಿದ್ದು, ಚಿತ್ರನಗರಿಯಂತಹ ಮಹತ್ವಾಕಾಂಕ್ಷೆಯ ಯೋಜನೆಯು ನಗರದ ಸಾಂಸ್ಕೃತಿಕ ಮತ್ತು ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡುವ ಸಾಮರ್ಥ್ಯ ಹೊಂದಿದೆ. ಈ ಹಿನ್ನೆಲೆಯಲ್ಲಿ, ಉದ್ದೇಶಿತ ಚಿತ್ರನಗರಿಯನ್ನು […] The post ಮೈಸೂರಿನಲ್ಲಿ ಫಿಲಂ ಸಿಟಿ ಯೋಜನೆ: ಪರಿಶೀಲನಾ ಸಭೆ ನಡೆಸಿ ಚರ್ಚಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ತಮಿಳುನಾಡಿಗೆ 6ಸಾವಿರ ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
Next Article
ಎಸ್.ಸಿಎಸ್ ಪಿ ಹಾಗೂ ಟಿಎಸ್ ಪಿ ಅನುದಾನಕ್ಕೆ ಯೋಜನೆ ರೂಪಿಸಿ- ಮೈಸೂರು ಡಿಸಿ ಲಕ್ಷ್ಮಿಕಾಂತ ರೆಡ್ಡಿ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment