ಕಲ್ಲಿನಿಂದ ತಲೆಗೆ ಹೊಡೆದು ಹ*ತ್ಯೆ ಪ್ರಕರಣ: ಕೃತ್ಯದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ

1 month ago

81

0

ಹೊಸದಿಗಂತ ವರದಿ ಹಾಸನ: ನಗರದ ಚನ್ನಪಟ್ಟಣ ಬಡಾವಣೆಯಲ್ಲಿ ಪೆಟ್ರೋಲ್ ಬಂಕ್ ಉದ್ಯೋಗಿ ಮಣಿಕಂಠ (35) ಅವರನ್ನು ಕಲ್ಲಿನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಹತ್ಯೆ ನಡೆದ ಸಂದರ್ಭದ ದೃಶ್ಯಗಳು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಇದೀಗ ಪೊಲೀಸರ ತನಿಖೆಗೆ ಪ್ರಮುಖ ಸುಳಿವಾಗಿದೆ. ಚನ್ನಪಟ್ಟಣ ಬಡಾವಣೆಯಲ್ಲಿ ಮಣಿಕಂಠ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಘಟನೆ ನಡೆಯುತ್ತಿದ್ದ ವೇಳೆ ಸಮೀಪದಲ್ಲಿದ್ದ ಮತ್ತೊಂದು ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಕೃತ್ಯದ ದೃಶ್ಯಗಳನ್ನು ಸೆರೆಹಿಡಿದಿದ್ದಾರೆ ಎನ್ನಲಾಗಿದೆ. […] The post ಕಲ್ಲಿನಿಂದ ತಲೆಗೆ ಹೊಡೆದು ಹ*ತ್ಯೆ ಪ್ರಕರಣ: ಕೃತ್ಯದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ದನ ಖರೀದಿಗೆ ₹10 ಲಕ್ಷ ಸಾಲ ಕೊಡಿಸುವುದಾಗಿ ನಂಬಿಸಿ ರೈತನಿಗೆ ₹3.40 ಲಕ್ಷ ವಂಚನೆ
Next Article
ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿಯೊಬ್ಬನಿಗೆ ಚಾಕು ಇರಿದ ಸಹಪಾಠಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment