ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿಯೊಬ್ಬನಿಗೆ ಚಾಕು ಇರಿದ ಸಹಪಾಠಿ

1 month ago

106

0

ಹೊಸದಿಗಂತ ವರದಿ ಬೆಳಗಾವಿ: ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, 17 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಗರದ ಗೋಮಟೇಶ ವಿದ್ಯಾಪೀಠ ಕಾಲೇಜಿನಲ್ಲಿ ನಡೆದಿದೆ. ಡಿಪ್ಲೊಮಾ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಿದ್ಯಾರ್ಥಿಯೊಬ್ಬ ಮತ್ತೋರ್ವ ವಿದ್ಯಾರ್ಥಿಯ ಭುಜಕ್ಕೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಚಾಕು ಇರಿತದಿಂದ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಬೆಳಗಾವಿಯ […] The post ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿಯೊಬ್ಬನಿಗೆ ಚಾಕು ಇರಿದ ಸಹಪಾಠಿ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಕಲ್ಲಿನಿಂದ ತಲೆಗೆ ಹೊಡೆದು ಹ*ತ್ಯೆ ಪ್ರಕರಣ: ಕೃತ್ಯದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ
Next Article
ಮದ್ಯಪಾನ ಪ್ರಶ್ನಿಸಿದ್ದಕ್ಕೆ ಜಗಳ, ಬಿಯರ್ ಬಾಟಲಿಯಿಂದ ಹಲ್ಲೆ ಆರೋಪ; ಗಾಯಾಳು ಆಸ್ಪತ್ರೆಗೆ ದಾಖಲು

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment