ಮದ್ಯಪಾನ ಪ್ರಶ್ನಿಸಿದ್ದಕ್ಕೆ ಜಗಳ, ಬಿಯರ್ ಬಾಟಲಿಯಿಂದ ಹಲ್ಲೆ ಆರೋಪ; ಗಾಯಾಳು ಆಸ್ಪತ್ರೆಗೆ ದಾಖಲು

1 month ago

96

0

ಹೊಸದಿಗಂತ ವರದಿ ಹಾಸನ ಹೋಟೆಲ್ ಮುಂಭಾಗ ಕುಳಿತು ಮದ್ಯಪಾನ ಮಾಡುತ್ತಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕ ಹಾಗೂ ವ್ಯಕ್ತಿಯ ನಡುವೆ ಜಗಳ ನಡೆದು, ವ್ಯಕ್ತಿಯೊಬ್ಬರು ಗಾಯಗೊಂಡ ಘಟನೆ ಅರಕಲಗೂಡು ತಾಲೂಕಿನ ಗೊರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಾಂತರಾಜು ಗಾಯಗೊಂಡವರು. ಹೋಟೆಲ್ ಮಾಲೀಕ ಜಗದೀಶ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕಾಂತರಾಜು ಹಾಗೂ ಅವರ ಸ್ನೇಹಿತ ಹೋಟೆಲ್ ಮುಂಭಾಗ ಕುಳಿತು ಮದ್ಯಪಾನ ಮಾಡುತ್ತಿದ್ದುದನ್ನು ಜಗದೀಶ್ ಪ್ರಶ್ನಿಸಿದಾಗ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಕಾಂತರಾಜು ಹಾಗೂ ಸ್ನೇಹಿತ […] The post ಮದ್ಯಪಾನ ಪ್ರಶ್ನಿಸಿದ್ದಕ್ಕೆ ಜಗಳ, ಬಿಯರ್ ಬಾಟಲಿಯಿಂದ ಹಲ್ಲೆ ಆರೋಪ; ಗಾಯಾಳು ಆಸ್ಪತ್ರೆಗೆ ದಾಖಲು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿಯೊಬ್ಬನಿಗೆ ಚಾಕು ಇರಿದ ಸಹಪಾಠಿ
Next Article
ನಡುರಸ್ತೆಯಲ್ಲೇ ತಲ್ವಾರ್‌ ಝಳಪಿಸಿದ ಯುವಕರು: ದಾವಣಗೆರೆಯಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment