ಸಿಎಂ ಡಿಕೆ ಶಿವಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಧಾನಸೌಧದಲ್ಲೇ ಚಿಕಿತ್ಸೆ ನೀಡಿದ ವೈದ್ಯರು

1 month ago

26

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೆಲಸದ ಒತ್ತಡ ಹಾಗೂ ಪ್ರಯಾಣದ ದಣಿವಿನಿಂದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಆರೋಗ್ಯದಲ್ಲಿ ಮಂಗಳವಾರ ವ್ಯತ್ಯಾಸ ಕಂಡುಬಂದಿದ್ದು, ವಿಧಾನಸೌಧದಲ್ಲೇ ವೈದ್ಯರು ತಪಾಸಣೆ ನಡೆಸಿ ಚಿಕಿತ್ಸೆ ನೀಡಿದ್ದಾರೆ. ಸದ್ಯ ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ರಕ್ತದೊತ್ತಡ ಸಹಜ ಸ್ಥಿತಿಗೆ ಮರಳಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮಧ್ಯಾಹ್ನದ ವೇಳೆ ಕೆಲಸದಲ್ಲಿ ನಿರತರಾಗಿದ್ದಾಗ ಡಿ.ಕೆ. ಶಿವಕುಮಾರ್ ಅವರಿಗೆ ಅಲ್ಪ ಸುಸ್ತು ಕಾಣಿಸಿಕೊಂಡಿತ್ತು. ತಕ್ಷಣವೇ ವಿಧಾನಸೌಧದ ವೈದ್ಯರ ತಂಡ ಸಿಎಂ ಕಚೇರಿಗೆ […] The post ಸಿಎಂ ಡಿಕೆ ಶಿವಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಧಾನಸೌಧದಲ್ಲೇ ಚಿಕಿತ್ಸೆ ನೀಡಿದ ವೈದ್ಯರು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಮುಂದಿನ SpaceTech ಹಬ್ ಕರ್ನಾಟಕವೇ’: ISRO ಸಹಕಾರಕ್ಕೆ ಅಜಯ್ ಧರಂ ಸಿಂಗ್ ಒತ್ತು
Next Article
‘ಶಾಸಕರ ಬಳಿ ಬಹಿರಂಗ ಕ್ಷಮೆ ಕೇಳಲಿ’: ಮಲ್ಲಿಕಾರ್ಜುನ ಹೇಳಿಕೆಗೆ ವಿಜಯೇಂದ್ರ ತೀವ್ರ ಆಕ್ಷೇಪ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment