ಅಂಗನವಾಡಿ ಕಾರ್ಯಕರ್ತೆಯರಿಗೆ ಯೋಗಿ ಸರ್ಕಾರದ ಬಂಪರ್ ಗಿಫ್ಟ್; ಗೌರವಧನ ಹೆಚ್ಚಳ

1 month ago

84

0

ಅಯೋಧ್ಯೆ ಸೆ.8: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹತ್ವದ ಘೋಷಣೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಮಾಸಿಕ ಗೌರವಧನವನ್ನು ರೂ. 8,000ರಿಂದ ರೂ.12,000ಕ್ಕೆ, ಸಹಾಯಕಿಯರ ಗೌರವಧನವನ್ನು ರೂ. 4,000ರಿಂದ ರೂ.6,000ಕ್ಕೆ ಹೆಚ್ಚಿಸುವುದಾಗಿ ತಿಳಿಸಿದ್ದಾರೆ. ಅಯೋಧ್ಯೆ ಪ್ರವಾಸದ ವೇಳೆ ಇಂದು ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗೌರವಧನ ಹೆಚ್ಚಳದ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ರೂ. 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಒದಗಿಸುವ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭಾರತದ ಮೊದಲ ಬುಲೆಟ್ ರೈಲು: 2027ರ ಮೇ-ಜೂನ್‌ನಲ್ಲಿ ಟ್ರಯಲ್ ರನ್!
Next Article
ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾ ಲೋಪ; ನಕಲಿ PMO ಐಡಿ, ಬಂದೂಕು ಪತ್ತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment