ಪ್ರದೋಷ್ ಮಾಫಿ ಸಾಕ್ಷಿ ವಿಚಾರ: ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ

1 month ago

24

0

ಬೆಂಗಳೂರು ಸೆ.8: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಭಾಗಶಃ ಅಂಗೀಕಾರ ಮಾಡಲಾಗಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ನೀಡಿದೆ. ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಲು 59ನೇ ಸಿಸಿಎಚ್ ನ್ಯಾಯಾಲಯ ಈ ಹಿಂದೆ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಇದೇ ವೇಳೆ, ಯಾವುದೇ ಹೊಸದಾಗಿ ವಾದ-ಪ್ರತಿವಾದ ನಡೆಸುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಾಲಯ, ಒಂದು ವಾರದೊಳಗೆ ಹೊಸದಾಗಿ ಆದೇಶ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸರ್ಕಾರಿ ಮನೆ ಗೊಂದಲಕ್ಕೆ ಬೈರತಿ ಸುರೇಶ್ ಸ್ಪಷ್ಟನೆ
Next Article
ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಎರಡು ದಿನ ಪೊಲೀಸ್ ಕಸ್ಟಡಿಗೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment