ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

1 month ago

22

0

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಸ್ತೆ ಬದಿಯ ಚರಂಡಿಯಲ್ಲಿ ನರಳಾಡುತ್ತಿದ್ದ ಚಿರತೆಯನ್ನು ರಕ್ಷಿಸುವ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಈ ಘಟನೆ ದಾವಣಗೆರೆ ಜಿಲ್ಲೆಯ ಅನಗೋಡು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಅರಣ್ಯ ಇಲಾಖೆಯ ಹೋಮ್‌ಗಾರ್ಡ್‌ವೊಬ್ಬರ ಕೈಗೆ ಗಾಯವಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪರಿಚಿತ ವಾಹನ ಡಿಕ್ಕಿ ಘಟನೆ ರಾತ್ರಿ ಸುಮಾರು 11 ಗಂಟೆ ವೇಳೆಗೆ ನಡೆದಿದೆ ಎನ್ನಲಾಗಿದೆ. ಚಿರತೆಯೊಂದು ರಸ್ತೆ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ
Next Article
ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment