ಆರ್ಯವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ಸಾಲ,ಸೌಲಭ್ಯಗಳಿಗೆ ಅರ್ಜಿ ಆಹ್ವಾನ

1 month ago

53

0

ದಾವಣಗೆರೆ,ಸೆ.9: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಸಾಲ, ಸೌಲಭ್ಯವನ್ನು ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. Read also : ಟೀಮ್ ಅಕಾಡೆಮಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸಾವಿನ ಪ್ರಕರಣ|ವೈಜ್ಞಾನಿಕ ತನಿಖೆಗೆ ಒತ್ತಾಯ ಅರ್ಜಿದಾರರು ಅರ್ಜಿಯನ್ನು http://kacdc.karnataka.gov.in    ಮೂಲಕ  ಅಕ್ಟೋಬರ್ 15 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ನಿಗಮದ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸಚಿವ ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇ.ಡಿ ದಾಳಿ
Next Article
ಟೀಮ್ ಅಕಾಡೆಮಿ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಸಾವಿನ ಪ್ರಕರಣ|ವೈಜ್ಞಾನಿಕ ತನಿಖೆಗೆ ಒತ್ತಾಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment