ದಸರಾ ಗಜಪಡೆ ಮಾವುತ, ಕಾವಾಡಿಗಳ ಮಕ್ಕಳಿಗೆ ತಾತ್ಕಾಲಿಕ ಶಾಲೆ:  ಅಧಿಕೃತ ಚಾಲನೆ

1 month ago

43

0

ಮೈಸೂರು,ಸೆಪ್ಟಂಬರ್,9,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ನಾಡಿಗೆ ಆಗಮಿಸಿರುವ ಗಜಪಡೆಯ ಮಾವುತರು ಮತ್ತು ಕಾವಾಡಿಗಳ ಮಕ್ಕಳಿಗೆ  ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆ ತೆರೆಯಲಾಗಿದೆ. ಗಜಪಡೆಯ ಮಾವುತರು ಮತ್ತು ಕಾವಾಡಿಗಳ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ  ಮತ್ತು ಕಲಿಕೆಯ ಅಂತರವನ್ನು ನಿವಾರಿಸಲು ಶಾಲಾ ಶಿಕ್ಷಣ ಇಲಾಖೆ ವತಿಯಿಂದ  ಅರಮನೆ ಆವರಣದಲ್ಲಿ  ತಾತ್ಕಾಲಿಕ ಶಾಲೆಯನ್ನು ನಿರ್ಮಿಸಲಾಗಿದ್ದು  ಅಧಿಕೃತವಾಗಿ ಜಿಲ್ಲಾ ಉಪನಿರ್ದೇಶಕ ಡಿ.ಉದಯ ಕುಮಾರ್ ಅವರು ಚಾಲನೆ ನೀಡಿದರು. ಮಕ್ಕಳಿಗೆ  ಬರವಣಿಗೆ ಸಾಮಾಗ್ರಿಗಳು ಮತ್ತು ಸಿಹಿ […] The post ದಸರಾ ಗಜಪಡೆ ಮಾವುತ, ಕಾವಾಡಿಗಳ ಮಕ್ಕಳಿಗೆ ತಾತ್ಕಾಲಿಕ ಶಾಲೆ:  ಅಧಿಕೃತ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೊಸ ಪರಿಕಲ್ಪನೆಯೊಂದಿಗೆ ದೀಪಾಲಂಕಾರ ರೂಪಿಸಿ:  ಸೆಸ್ಕ್ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ
Next Article
ಸತೀಶ್ ಜಾರಕಿಹೊಳಿ ವಿರುದ್ಧ ಇಡಿ ದಾಳಿ ರಾಜಕೀಯ ಪ್ರೇರಿತ: ಸಿಎಂ ಡಿ. ಕೆ ಶಿವಕುಮಾರ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment