ವಿಜಯಪುರದಲ್ಲಿ ಲಾರಿ- ಸ್ಕೂಟರ್‌ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವು

1 month ago

42

0

ಹೊಸದಿಗಂತ ವರದಿ ವಿಜಯಪುರ: ಲಾರಿ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಇಲ್ಲಿನ ರಾಮನಗರ ಬಳಿ ನಡೆದಿದೆ. ಮೃತಪಟ್ಟವನನ್ನು ನಿಂಗರಾಜು ಎಂದು ಗುರುತಿಸಲಾಗಿದೆ. ನಿಂಗರಾಜು ಮೂಲತಃ ಮಹಾರಾಷ್ಟ್ರದ ಜತ್ತ ನಿವಾಸಿಯಾಗಿದ್ದು, ಸದ್ಯ ಸಿಂದಗಿ ಬೈಪಾಸ್ ಬಳಿ ವಾಸ ಮಾಡುತ್ತಿದ್ದಾನೆ. ಈ ದುರ್ಘಟನೆಗೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣವೆಂದು ಹೇಳಲಾಗುತ್ತಿದ್ದು, ಚಾಲಕ ಲಾರಿಯನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ವಿಜಯಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. The post ವಿಜಯಪುರದಲ್ಲಿ ಲಾರಿ- ಸ್ಕೂಟರ್‌ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವು appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ನಾಗಮಂಗಲ ಬಳಿ KSRTC ಬಸ್-ಟ್ರ್ಯಾಕ್ಟರ್ ನಡುವೆ ಅಪಘಾತ; ಚಾಲಕ ಸಾ*ವು, 8 ಮಂದಿ ಸ್ಥಿತಿ ಗಂಭೀರ
Next Article
ಬಡ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿ ಹಣವನ್ನು ಫ್ಯಾಮಿಲಿ ಅಕೌಂಟ್‌ಗೆ ಹಾಕಿಕೊಂಡ ಡಾಟಾ ಆಪರೇಟರ್‌!

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment