ಸತೀಶ್ ಜಾರಕಿಹೊಳಿ ಮನೆ ಮೇಲಿನ ‘ಇಡಿ’ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

1 month ago

48

0

ಹೊಸದಿಗಂತ ವರದಿ ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ನಡೆದಿರುವ ದಾಳಿ ಹಾಗೂ ತನಿಖಾ ಸಂಸ್ಥೆಗಳ ಕ್ರಮವನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ರಾತ್ರಿ ವೇಳೆ ಪ್ರತಿಭಟನೆ ನಡೆಸಿದರು. ನಗರದಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಆರ್ ಟಿಓ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟಿಸಿ, ಕೇಂದ್ರ ಸರ್ಕಾರ ಹಾಗೂ ತನಿಖಾ ಸಂಸ್ಥೆಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ರಾಜಕೀಯವಾಗಿ ವಿರೋಧಿಗಳನ್ನು ಗುರಿಯಾಗಿಸಿಕೊಂಡು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶವನ್ನು ಹೋರಹಾಕಿದರು. […] The post ಸತೀಶ್ ಜಾರಕಿಹೊಳಿ ಮನೆ ಮೇಲಿನ ‘ಇಡಿ’ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಗಣಿನಾಡು ಬಳ್ಳಾರಿಗೆ ತಲುಪಿದ ಬಿಜೆಪಿ ಪಾದಯಾತ್ರೆ: ಮಂಡಿಯೂರಿ ನಮಸ್ಕರಿಸಿದ ಬಿ.ವೈ.ವಿಜಯೇಂದ್ರ
Next Article
‘ಅನ್ನಂ ಬ್ರಹ್ಮ’ ಮಾಲಿಕೆ | ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ರಾಘವೇಶ್ವರ ಶ್ರೀ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment