ಸಿದ್ದಾಪುರದ ಕಲ್ಲಬ್ಬೆ-ಕುಂಬಾರಕುಳಿ ಕ್ರಾಸ್‌ನಲ್ಲಿ ಚಿರತೆ ಪ್ರತ್ಯಕ್ಷ; ವಾಹನ ಸವಾರರು, ಜನರಲ್ಲಿ ಆತಂಕ

1 month ago

30

0

ಹೊಸದಿಗಂತ ವರದಿ ಸಿದ್ದಾಪುರ: ತಾಲೂಕಿನ ಹಾರ್ಸಿಕಟ್ಟಾ-ಪಿನಾಲಗುಡ್ಡ ಸಮೀಪದ ಕಲ್ಲಬ್ಬೆ-ಕುಂಬಾರಕುಳಿ ಕ್ರಾಸ್‌ನಲ್ಲಿ ಮಂಗಳವಾರ ರಾತ್ರಿ ಚಿಟ್ಟೆ ಚಿರತೆಯೊಂದು ವಾಹನ ಸವಾರರಿಗೆ ಕಾಣಿಸಿಕೊಂಡಿದ್ದು  ಸುತ್ತಮುತ್ತಲಿನ ಜನತೆ ಆತಂಕಪಡುವಂತಾಗಿದೆ. ಕಳೆದ ಮೂರು ನಾಲ್ಕು ತಿಂಗಳ ಹಿಂದೆ ಹಾರ್ಸಿಕಟ್ಟಾ ಹಾಗೂ ಬಿದ್ರಕಾನ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತ ಹಲವೆಡೆ ಚಿರತೆ ಕಾಣಿಸಿಕೊಂಡು ಆತಂಕ ಮೂಡಿಸಿತ್ತು. ಈಗ ಪುನಃ ಚಿರತೆ ಕಾಣಿಸಿಕೊಂಡಿದ್ದರಿಂದ ಜನತೆ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: ನಿತ್ಯ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕೂಲಿಕಾರ್ಮಿಕರು ಈ ಭಾಗದಲ್ಲಿ ಓಡಾಡುತ್ತಾರೆ. ಪೇಟೆ-ಪಟ್ಟಣಕ್ಕೆ ಹೋಗಿಬರುವುದಕ್ಕೂ ಭಯ ಉಂಟಾಗಿದೆ […] The post ಸಿದ್ದಾಪುರದ ಕಲ್ಲಬ್ಬೆ-ಕುಂಬಾರಕುಳಿ ಕ್ರಾಸ್‌ನಲ್ಲಿ ಚಿರತೆ ಪ್ರತ್ಯಕ್ಷ; ವಾಹನ ಸವಾರರು, ಜನರಲ್ಲಿ ಆತಂಕ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
‘ಅನ್ನಂ ಬ್ರಹ್ಮ’ ಮಾಲಿಕೆ | ಬದಲಾಗುವ ಆಧುನಿಕ ಚಿಂತನೆಗಳಿಗಿಂತ ಭಾರತೀಯ ಪರಂಪರೆಯೇ ಸಾರ್ವಕಾಲಿಕ ಸತ್ಯ: ರಾಘವೇಶ್ವರ ಶ್ರೀ
Next Article
ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment