ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ

1 month ago

34

0

ಹೊಸದಿಗಂತ ವರದಿ ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತಿದ್ದು, ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ದೊರೆಯುತ್ತಿರುವ ಅಪಾರ ಜನರ ಬೆಂಬಲ ನನ್ನ ಶಕ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ. ಮುಂಬರುವ ಚುನಾವಣೆಯಲ್ಲಿ ಜನವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ತಕ್ಕ ಪಾಠ ಕಲಿಸಿ, ಬಡವರ, ರೈತರ, ಮಹಿಳೆಯರ ಪರ ಮತ್ತೊಮ್ಮೆ ಕೆಲಸ ಮಾಡಲು ಬಿಜೆಪಿಗೆ ಅವಕಾಶ ಕಲ್ಪಿಸೋಣ, ಚುನಾವಣೆಯಲ್ಲಿ ಆಶೀರ್ವದಿಸೋಣ ಎಂದು ರಾಜ್ಯದ ಜನತೆ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದರು. ನಗರದ ರಾಮೇಶ್ವರಿ […] The post ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ: ಬಿ.ವೈ. ವಿಜಯೇಂದ್ರ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಸಿದ್ದಾಪುರದ ಕಲ್ಲಬ್ಬೆ-ಕುಂಬಾರಕುಳಿ ಕ್ರಾಸ್‌ನಲ್ಲಿ ಚಿರತೆ ಪ್ರತ್ಯಕ್ಷ; ವಾಹನ ಸವಾರರು, ಜನರಲ್ಲಿ ಆತಂಕ
Next Article
ಒಂಬತ್ತನೇ ದಿನಕ್ಕೆ ಕಾಲಿಟ್ಟ ಬಿಜೆಪಿ ಪಾದಯಾತ್ರೆ: ಬಳ್ಳಾರಿ ಚಲೋಗೆ ಜನರಿಂದ ಅಭೂತಪೂರ್ವ ಬೆಂಬಲ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment