ರೀಲ್ಸ್ ನೋಡಿದ್ದಕ್ಕೆ ಗಲಾಟೆ; ಪತ್ನಿ ಕೊಂದು ಪತಿಯೂ ಆತ್ಮಹ*ತ್ಯೆ

1 month ago

8

0

ಬೆಂಗಳೂರು: ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ದಂಪತಿ ನಡುವೆ ಗಲಾಟೆಯಾಗಿದ್ದು, ಬಳಿಕ ಪತಿ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನಡೆದಿದೆ. ಈ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಭೂತಿಪುರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಶೃತಿ (30) ಎಂದು ಗುರುತಿಸಲಾಗಿದ್ದು, ಆಕೆಯ ಪತಿ ರಾಘವೇಂದ್ರ (36) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ತಿಳಿದುಬಂದಿದೆ. ಮೂಲತಃ ದಾವಣಗೆರೆ ಜಿಲ್ಲೆಯವರಾದ ಈ ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ರಾಘವೇಂದ್ರ ಆಟೋ ಚಾಲಕನಾಗಿ ಕೆಲಸ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮೆಡಿಕಲ್ ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ ಬ್ಲಾಕ್‌ಮೇಲ್; ಮೂವರು ಅರೆಸ್ಟ್
Next Article
ನಾಪತ್ತೆಯಾಗಿದ್ದ ಇಬ್ಬರು ಯುವತಿಯರು 8 ತಿಂಗಳ ಬಳಿಕ ಪತ್ತೆ!

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment