ಸಚಿವ ಸತೀಶ್ ಜಾರಕಿಹೊಳಿ ಮನೆ ಮೇಲೆ ಇಡಿ ರೇಡ್

1 month ago

25

0

ಬೆಂಗಳೂರು: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸಚಿವರ ನಿವಾಸಕ್ಕೆ ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ತಂಡ ಆಗಮಿಸಿದ್ದು, ಮನೆಯಲ್ಲಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಿದೆ ಎನ್ನಲಾಗಿದೆ. ಎರಡು ಕಾರುಗಳಲ್ಲಿ ಆಗಮಿಸಿದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ನಿವಾಸದ ವಿವಿಧ ಭಾಗಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿಯ ಹಿನ್ನೆಲೆ ಸಚಿವರ ನಿವಾಸದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಯಾವೆಲ್ಲ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬೆಂಗಳೂರಿಗರೇ ಗಮನಿಸಿ: ಈ ಫ್ಲೈಓವರ್‌ಗಳಲ್ಲಿ ಬೈಕ್, ಆಟೋ ಸಂಚಾರಕ್ಕೆ ಅವಕಾಶ!
Next Article
ಕರಾವಳಿ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment