ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ

1 month ago

47

0

ಉಡುಪಿ, ಸೆ.10: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿಯ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಪ್ರಥಮ ವರ್ಷದ ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು ಬುಧವಾರ ಗೊರೆಟ್ಟಿ ಆಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯ ಸಮಾಜಕಾರ್ಯ ಸಂಯೋಜಕ ರಾಕೇಶ್ ಅವರು ಆಸ್ಪತ್ರೆಯ ಸಾಮಾಜಿಕ ಚಟುವಟಿಕೆಗಳ ಕುರಿತು ವಿಸ್ತ್ರತವಾದ ಮಾಹಿತಿ ನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಟಿ., ಉಪನ್ಯಾಸಕಿ ಉಷಾ ಉಪಸ್ಥಿತರಿದ್ದರು. The post ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಅಂತರಂಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ
Next Article
ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment