ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ

1 month ago

40

0

ತೆಂಕನಿಡಿಯೂರು, ಸೆ. 10: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ಉಡುಪಿ ಇದರ ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ಯುವ ರೆಡ್ ಕ್ರಾಸ್ (YRC) ಘಟಕಗಳ ವತಿಯಿಂದ “Hear, Heal, Hope: Mental Health Awareness through Lived Experiences” ಎಂಬ ಶೀರ್ಷಿಕೆಯಡಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ನಿತ್ಯಾನಂದ ವಿ. ಗಾಂವ್ಕರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ, […] The post ಮಾನಸಿಕ ಆರೋಗ್ಯದ ಜಾಗೃತಿಗಾಗಿ ಬೈಕ್ ಯಾತ್ರೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗೊರೆಟ್ಟಿ ಆಸ್ಪತ್ರೆಗೆ ತೆಂಕನಿಡಿಯೂರು ಕಾಲೇಜು ಎಂ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳ ಶೈಕ್ಷಣಿಕ ಭೇಟಿ
Next Article
ಉಡುಪಿ ಜಿಲ್ಲಾ ಅನುದಾನಿತ ಹಾಗೂ ಅನುದಾನ ರಹಿತ ಪ.ಪೂ. ಕಾಲೇಜು ಪ್ರಾಂಶುಪಾಲರ ಸಂಘದ ವಾರ್ಷಿಕ ಸಭೆ; ಶೈಕ್ಷಣಿಕ ಸಾಧಕರಿಗೆ ಗೌರವ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment