ಶಾಲಾ ವಿದ್ಯಾರ್ಥಿಗಳಿಗೆ ಆಟೋ ವ್ಯವಸ್ಥೆ ಮಾಡಿದ ವಿನಯ್‌ಕುಮಾರ್‌

1 month ago

55

0

ಮಂಡ್ಯ: ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ನ ’ಬನ್ನಿ ಸರ್ಕಾರಿ ಶಾಲೆಗೆ’ ಎನ್ನುವ ಅಭಿಯಾನದಡಿ ತಾಲ್ಲೂಕಿನ ತಿಮ್ಮನಹೊಸೂರು ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಹಾಗೂ ಟ್ರಸ್ಟ್  ಅಧ್ಯಕ್ಷ ಎಂ.ವಿನಯ್‌ಕುಮಾರ್‌ ಆಟೋ ವ್ಯವಸ್ಥೆ ಮಾಡಿದ್ದಾರೆ, ಇದಕ್ಕಾಗಿ ಅವರನ್ನು ಗ್ರಾಮಸ್ಥರು ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿ ವಿನಯ್ ಕುಮಾರ್, ಮಕ್ಕಳು ಶಾಲೆಗೆ ಹೋಗಲು ಆಟೋ ಸೌಲಭ್ಯ ಇದ್ದರೂ ಕೂಡ ಹಣಕಾಸಿನ ತೊಂದರೆಯಿಂದ ಸದ್ಯಕ್ಕೆ ಅದು ನಿಂತಿತ್ತು. ಇದನ್ನು ಅರಿತು ಆಟೋ ಪ್ರಯಾಣಕ್ಕೆ ಪ್ರತಿ ತಿಂಗಳು ಹಣ ನೀಡುವುದಾಗಿ ತಿಳಿಸಿದರು. […] The post ಶಾಲಾ ವಿದ್ಯಾರ್ಥಿಗಳಿಗೆ ಆಟೋ ವ್ಯವಸ್ಥೆ ಮಾಡಿದ ವಿನಯ್‌ಕುಮಾರ್‌ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಭದ್ರಾ ನೀರು ಇನ್ನೆಷ್ಟು ದಿನ ಹರಿಯುತ್ತೆ ? | ಕೆರೆಗಳಿಗೆ ತುಂಬುತ್ತಾ ? | ಮುಖ್ಯ ಇಂಜಿನಿಯರ್‌ ರವಿಶಂಕರ್‌ ಉತ್ತರ ಏನು ?
Next Article
ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment