ನಾಗಮಂಗಲ | ಪುರಸಭೆ ವ್ಯಾಪ್ತಿಯ ಸಮಸ್ಯೆ ತ್ವರಿತವಾಗಿ ಬಗೆಹರಿಸಿ : ನ್ಯಾ.ವೀರಪ್ಪ

1 month ago

46

0

ನಾಗಮಂಗಲ : ಸಾರ್ವಜನಿಕರಿಗೆ ಸಂಬಂಧಿಸಿದ ಸಮಸ್ಯೆಗಳನ್ನು ವಿಳಂಬವಿಲ್ಲದೆ ಪರಿಹರಿಸುವುದರ ಜೊತೆಗೆ, ಪುರಸಭೆಯ ಆಸ್ತಿಗಳು ಹಾಗೂ ಸಂಪನ್ಮೂಲಗಳನ್ನು ಸಮರ್ಪಕವಾಗಿ ಬಳಸಿಕೊಂಡು ಆದಾಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು. ನಾಗಮಂಗಲ ಪುರಸಭೆಗೆ ಭೇಟಿ ನೀಡಿದ ಅವರು, ಪುರಸಭೆಯ ವಿವಿಧ ವಿಭಾಗಗಳ ಕಾರ್ಯವೈಖರಿ, ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳು ಹಾಗೂ ಬಾಕಿ ಇರುವ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ನಿಯಮಾನುಸಾರ ಪರಿಹಾರ ಕಲ್ಪಿಸಬೇಕು […] The post ನಾಗಮಂಗಲ | ಪುರಸಭೆ ವ್ಯಾಪ್ತಿಯ ಸಮಸ್ಯೆ ತ್ವರಿತವಾಗಿ ಬಗೆಹರಿಸಿ : ನ್ಯಾ.ವೀರಪ್ಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಡಿ.ಕೆ.ಶಿವಕುಮಾರ್‌ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ
Next Article
ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷರಾಗಿ ಡಿಕೆಶಿ ಆಪ್ತ ಎಸ್.ರವಿ ಅವಿರೋಧ ಆಯ್ಕೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment