ನಾಗಮಂಗಲ | ಬಾಕಿ ಕಡತಗಳ ಶೀಘ್ರ ವಿಲೇವಾರಿಗೆ ಉಪಲೋಕಾಯುಕ್ತರ ಸೂಚನೆ

1 month ago

34

0

ನಾಗಮಂಗಲ : ತಾಲ್ಲೂಕು ಕಚೇರಿಗೆ ಉಪಲೋಕಾಯುಕ್ತರು ಭೇಟಿ ನೀಡಿ ವಿವಿಧ ಇಲಾಖೆಗಳ ಕಡತಗಳು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಪರಿಶೀಲನೆ ನಡೆಸಿದರು. ತಾಲ್ಲೂಕಿನಲ್ಲಿ ಸುಮಾರು 400 ಪಡಿತರ ಚೀಟಿಗಳ ಅರ್ಜಿಗಳು ಬಾಕಿ ಉಳಿದಿರುವುದನ್ನು ಗಮನಿಸಿದ ಉಪಲೋಕಾಯುಕ್ತರು, ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಅರ್ಹ ಫಲಾನುಭವಿಗಳಿಗೆ ಪಡಿತರ ಚೀಟಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಾಲ್ಲೂಕಿನ 95 ನ್ಯಾಯಬೆಲೆ ಅಂಗಡಿಗಳಿದ್ದು, 45 ಅಂಗಡಿಗಳ ವಿರುದ್ಧ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಖುದ್ದಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ […] The post ನಾಗಮಂಗಲ | ಬಾಕಿ ಕಡತಗಳ ಶೀಘ್ರ ವಿಲೇವಾರಿಗೆ ಉಪಲೋಕಾಯುಕ್ತರ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಅಪೆಕ್ಸ್ ಬ್ಯಾಂಕ್‌ ಅಧ್ಯಕ್ಷರಾಗಿ ಡಿಕೆಶಿ ಆಪ್ತ ಎಸ್.ರವಿ ಅವಿರೋಧ ಆಯ್ಕೆ
Next Article
ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕುಮಾರ್ ಕೊಪ್ಪ ನೇಮಕ – ಸಚಿವ ಚಲುವರಾಯಸ್ವಾಮಿ ಅಭಿನಂದನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment