ವಿಧಾನಸೌಧದ ಕಾರ್ಮಿಕರೊಂದಿಗೆ ಸಹಪಂಕ್ತಿ ಭೋಜನ ಸವಿದ ಸಚಿವ ಬಸವಂತಪ್ಪ 

1 month ago

54

0

ದಾವಣಗೆರೆ : ಅಧಿಕಾರದ ಉನ್ನತ ಸ್ಥಾನದಲ್ಲಿದ್ದರೂ ಸಾಮಾನ್ಯರೊಂದಿಗೆ ಬೆರೆತು,ಅವರೊಂದಿಗೆ ಕುಳಿತು ಊಟ ಮಾಡುವ ಸರಳತೆ ರಾಜಕಾರಣದಲ್ಲಿ ಅಪರೂಪ. ಅಂತಹ ಅಪರೂಪದ ಕ್ಷಣಕ್ಕೆ ವಿಧಾನಸೌಧ ಸಾಕ್ಷಿಯಾಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ 100 ದಿನಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲಿ ಆಯೋಜಿಸಿದ್ದ ‘ದೃಢ ಕರ್ನಾಟಕ ಸಂಕಲ್ಪ’ ಕಾರ್ಯಕ್ರಮದಲ್ಲಿ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಅವರು ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಶ್ರಮಿಕರು, ಯುವಜನರು ಹಾಗೂ ಗ್ಯಾರಂಟಿ [...] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಗಣೇಶ – ಮಸೀದಿ – ಕಲ್ಲು ತೂರಾಟ ಮತ್ತು ಜನಸಾಮಾನ್ಯ……
Next Article
ಮಣ್ಣಿನ ಗಣೇಶನ ಮೂಲಕ ಪರಿಸರ ಪಾಠ… ಮಕ್ಕಳ ಕೈಯಲ್ಲಿ ಮೂಡಿದ ಸುಸ್ಥಿರ ಮೈಸೂರಿನ ಕನಸು!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment