ಮಣ್ಣಿನ ಗಣೇಶನ ಮೂಲಕ ಪರಿಸರ ಪಾಠ… ಮಕ್ಕಳ ಕೈಯಲ್ಲಿ ಮೂಡಿದ ಸುಸ್ಥಿರ ಮೈಸೂರಿನ ಕನಸು!

1 month ago

57

0

  ಮೈಸೂರು, ಸೆ.10: ಗಣೇಶೋತ್ಸವದ ಸಂಭ್ರಮದ ಜತೆಗೆ ಪರಿಸರ ಸಂರಕ್ಷಣೆಯ ಸಂದೇಶವೂ ಮೊಳಗಬೇಕು ಎಂಬ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆ ವಿನೂತನ ಹೆಜ್ಜೆ ಇಟ್ಟಿದೆ. ಮಕ್ಕಳ ಕೈಯಲ್ಲಿ ಮಣ್ಣಿನ ಗಣೇಶನನ್ನು ರೂಪಿಸುವ ಮೂಲಕ ಪರಿಸರ ಸ್ನೇಹಿ ಗಣೇಶೋತ್ಸವಕ್ಕೆ ಕರೆ ನೀಡಿದೆ. ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ. ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿ ತಯಾರಿಕಾ ಕಾರ್ಯಾಗಾರ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಆಯುಕ್ತರು, ಪರಿಸರ ಕಾಳಜಿಯ ಸಂದೇಶವನ್ನು ಮಕ್ಕಳ ಮೂಲಕ ಮನೆ-ಮನೆಗೆ ತಲುಪಿಸುವಂತೆ […] The post ಮಣ್ಣಿನ ಗಣೇಶನ ಮೂಲಕ ಪರಿಸರ ಪಾಠ… ಮಕ್ಕಳ ಕೈಯಲ್ಲಿ ಮೂಡಿದ ಸುಸ್ಥಿರ ಮೈಸೂರಿನ ಕನಸು! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ವಿಧಾನಸೌಧದ ಕಾರ್ಮಿಕರೊಂದಿಗೆ ಸಹಪಂಕ್ತಿ ಭೋಜನ ಸವಿದ ಸಚಿವ ಬಸವಂತಪ್ಪ 
Next Article
BREAKING NEWS: ರಾಜ್ಯದಲ್ಲಿ ವಿದ್ಯುತ್‌ ಬಿಕ್ಕಟ್ಟು ; ಲೋಡ್‌ ಶೆಡ್ಡಿಂಗ್  ಆತಂಕ..!

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment