ಸಾಲ ಬಾಧೆಗೆ ಮತ್ತೊಂದು ಬಲಿ: ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ರೈತ

1 month ago

45

0

ಹೊಸದಿಗಂತ ವರದಿ ಹಾಸನ: ಸಾಲದ ಬಾಧೆ ತಾಳಲಾರದೆ ರೈತರೊಬ್ಬರು ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ತಾಲ್ಲೂಕಿನ ಕಟ್ಟಾಯ ಹೋಬಳಿಯ ದೋರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಗದೀಶ್ (45) ಮೃತ ರೈತ. ಸ್ವಂತ ಜಮೀನಿನ ಜೊತೆಗೆ ಎಂಟು ಎಕರೆ ಜಮೀನನ್ನು ಗುತ್ತಿಗೆ ಪಡೆದು ಶುಂಠಿ, ಆಲೂಗೆಡ್ಡೆ ಹಾಗೂ ಮೆಕ್ಕೆಜೋಳ ಬೆಳೆದಿದ್ದರು. ಕಾವೇರಿ ಗ್ರಾಮೀಣ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ, ಸಂಘಗಳು ಹಾಗೂ ಕೈಸಾಲ ಸೇರಿ 10 ಲಕ್ಷ ರೂಗೂ ಹೆಚ್ಚು ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಬ್ಯಾಂಕ್‌ನಿಂದ […] The post ಸಾಲ ಬಾಧೆಗೆ ಮತ್ತೊಂದು ಬಲಿ: ಹೊಲದಲ್ಲೇ ಕಳೆನಾಶಕ ಸೇವಿಸಿ ಆತ್ಮಹ*ತ್ಯೆಗೆ ಶರಣಾದ ರೈತ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಅಡ್ಡ ಬಂದ ವಾಹನ ತಪ್ಪಿಸಲು ಹೋಗಿ ನಾಲೆಗೆ ಉರುಳಿದ ಲಾರಿ: ಚಾಲಕ ಸಾ*ವು
Next Article
ಮಹಿಳಾ ಟಿ20 ಏಷ್ಯಾಕಪ್ | ಬಾಂಗ್ಲಾದೇಶದ ವಿರುದ್ಧ 40 ರನ್‌ಗಳ ಭರ್ಜರಿ ಜಯ: ಫೈನಲ್‌ಗೆ ಲಗ್ಗೆ ಇಟ್ಟ ಭಾರತ

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment