‘ಕರ್ನಾಟಕ ಮಾಡೆಲ್’ ದೇಶಕ್ಕೆ ಮಾದರಿ; ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ

1 month ago

32

0

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದ ಗ್ಯಾರಂಟಿ ಯೋಜನೆಗಳ ಶುರುವಿಗೆ ಪ್ರತಿಪಕ್ಷಗಳು ಟೀಕಿಸಿದ್ದವು. ಆದರೆ ಇಂದು ಇದೇ ಮಾದರಿಯನ್ನು ದೇಶದ ಹಲವು ರಾಜ್ಯಗಳು ಅಳವಡಿಸಿಕೊಳ್ಳುತ್ತಿರುವುದ್ದು ನಮ್ಮ ರಾಜ್ಯ ಮಾದರಿ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸರ್ಕಾರದ 100 ದಿನಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆ ಕೊಟ್ಟಿದ್ದೇವೆ, ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿಯೋಜನೆ, ಯುವನಿಧಿ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದರು. ಇದು ನನ್ನೊಬ್ಬನ ಸರ್ಕಾರ […] The post ‘ಕರ್ನಾಟಕ ಮಾಡೆಲ್’ ದೇಶಕ್ಕೆ ಮಾದರಿ; ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ಡಿಕೆಶಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ವಂದೇ ಮಾತರಂ ಗೀತೆಗೆ ಮಿತಿ; ಸರ್ಕಾರ ಆದೇಶ ಹಿಂಪಡೆಯಲಿ: ರೂಪಾಲಿ ನಾಯ್ಕ
Next Article
1 ಟ್ರಿಲಿಯನ್ ಆರ್ಥಿಕತೆ, 6 ಲಕ್ಷ ಉದ್ಯೋಗ, ಶೂನ್ಯ ಬಡತನದ ಗುರಿ: ಕರ್ನಾಟಕಕ್ಕೆ ಡಿಕೆಶಿ ಮೆಗಾ ಪ್ಲ್ಯಾನ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment