ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

1 month ago

68

0

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚಾಂತಾರು ರೆಡ್ ಕ್ರಾಸ್ ಜಿಲ್ಲಾ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ […] The post ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
Next Article
ಅ.4: ಚಿತ್ರಕೂಟ ಆಯುರ್ವೇದ ಹಬ್ಬ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment