ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ

1 month ago

40

0

ಉಡುಪಿ, ಸೆ.11: ಕೆ. ರಾಧಾಕೃಷ್ಣ ಬ್ರಹ್ಮ ದಂಪತಿಗಳ ಲಕ್ಷತುಳಸಿ ಅರ್ಚನೆ ಬುಧವಾರ ಶ್ರೀ ಗುರುನರಸಿಂಹ ದೇವಸ್ಥಾನದಲ್ಲಿ ನೆರವೇರಿತು. ಶ್ರೀ ದೇವಳದ ಆಡಳಿತ ಸಮಿತಿಯ ಉಪಾಧ್ಯಕ್ಷ ಚಂದ್ರಶೇಖರ ಉಪಾಧ್ಯಾಯ, ಸದಸ್ಯರಾದ ಕೆ. ತಾರಾನಾಥ ಹೊಳ್ಳ, ಪ್ರಸನ್ನ ತುಂಗ, ಅರ್ಚಕರಾದ ಜನಾರ್ದನ ಅಡಿಗ, ಪ್ರಭಾರ ಪ್ರಬಂಧಕ ಗಣೇಶ್ ಭಟ್ ಮೊದಲಾದವರು ಉಪಸ್ಥಿತರಿದ್ದರು. ದೇವಸ್ಥಾನದ ವತಿಯಿಂದ ಮಂತ್ರಪಠಣ ಮಾಡಿದ ಎಲ್ಲರನ್ನು ಪ್ರಸಾದ ನೀಡಿ ಗುರುತಿಸಲಾಯಿತು. The post ಗುರುನರಸಿಂಹ ದೇವಸ್ಥಾನದಲ್ಲಿ ಲಕ್ಷ ತುಳಸಿ ಅರ್ಚನೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಡಾ.ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ: ವಿಶ್ವ ಆತ್ಮಹತ್ಯೆ ತಡೆ ದಿನಾಚರಣೆ
Next Article
ತುರುವನೂರು ಹೋಬಳಿಮಟ್ಟದ ಕ್ರೀಡಾಕೂಟ | ಕೂನಬೇವು ಶಾಲಾ ವಿದ್ಯಾರ್ಥಿಗಳ ಉತ್ತಮ ಸಾಧನೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment