ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ ಅಹಮದ್ ನಿಧನ

1 month ago

33

0

CHITRADURGA NEWS | 11 SEPTEMBER 2026 ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆ 2ನೇ ಕ್ರಾಸ್ ನಿವಾಸಿ ಹಾಗೂ ನಗರಸಭೆ ಮಾಜಿ ಸದಸ್ಯ ಸೈಯದ್ ಅಶ್ವಕ್ ಅಹಮದ್ (ಬುಧವಾರ) ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಬೆಳಿಗ್ಗೆ ಕೊನೆಯುಸಿರೆಳೆದರು. ಇದನ್ನೂ ಓದಿ: ಗೌರಿ-ಗಣೇಶ ಹಬ್ಬ | ಶಾಂತಿ-ಸುವ್ಯವಸ್ಥೆಗೆ ಜಿಲ್ಲಾಡಳಿತ ಕಟ್ಟೆಚ್ಚರ ಮೃತರು ಪತ್ನಿ, ಓರ್ವ ಪುತ್ರ, ಪುತ್ರಿ, ಐವರು ಸಹೋದರರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ದಾವಣಗೆರೆ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
4 KG ಗಾಂಜಾ ಜಪ್ತಿ | ಆರೋಪಿ ಬಂಧನ
Next Article
ಶೋಷಿತ ಸಮುದಾಯದವರು ಮಾತ್ರ ಇ.ಡಿ. ದಾಳಿಗೆ ಗುರಿ ; ಸಾಮಾಜಿಕ ನ್ಯಾಯಕ್ಕಾಗಿ ಎಸ್.ಟಿ ಯೂತ್ ಖಂಡನೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment