ಗೌರಿ-ಗಣೇಶ ಹಬ್ಬ | ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ

1 month ago

49

0

ಮಂಡ್ಯ:ಮುಂಬರುವ ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಶಾಸಕ ಪಿ. ರವಿಕುಮಾರ್ ಗೌಡ (ಗಣಿಗ) ಅವರು ಮಂಡ್ಯ ತಾಲೂಕಿನ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಹತ್ವದ ಸಮಾಲೋಚನಾ ಸಭೆ ನಡೆಸಿದರು. ಕ್ಷೇತ್ರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವುದು ಮತ್ತು ಹಬ್ಬದ ಸಡಗರಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು. ಕಾನೂನು ತೊಡಕಿಲ್ಲದೆ ಅನುಮತಿ ನೀಡಲು ಸೂಚನೆ ಗಣೇಶ […] The post ಗೌರಿ-ಗಣೇಶ ಹಬ್ಬ | ಶಾಸಕ ಪಿ.ರವಿಕುಮಾರ್ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳ ಮಹತ್ವದ ಸಭೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಉದ್ಯೋಗ ಮೇಳದಲ್ಲಿ 200 ಜನರಿಗೆ ಸ್ಥಳದಲ್ಲೇ ಉದ್ಯೋಗ : ರಮೇಶ್ ಬಂಡಿಸಿದ್ದೇಗೌಡ
Next Article
ಉಚಿತ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆಗೆ ಮುಂದಾದ ಎಂ.ವಿನಯ್ ಕುಮಾರ್

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment