ಕಸ್ತೂರಿ ರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ: ಸಿಎಂ ಡಿ‌.ಕೆ ಶಿವಕುಮಾರ್

1 month ago

44

0

ಬೆಂಗಳೂರು ಸೆಪ್ಟಂಬರ್,11,2026 (www.justkannada.in): ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ಸೆಪ್ಟೆಂಬರ್‌ 21 ರಿಂದ 23 ರವರೆಗೆ ಮೂರು ದಿನಗಳ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಅರಣ್ಯ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, “ಅಧಿವೇಶನದಲ್ಲಿ ಎಲ್ಲ ಶಾಸಕರು ತಮ್ಮ ಅಭಿಪ್ರಾಯ ಹಾಗೂ ಸಲಹೆಗಳನ್ನು ಮುಕ್ತವಾಗಿ ನೀಡಬೇಕು. ರಾಜ್ಯದ ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದರು. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
 ‘ವಂದೇ ಮಾತರಂ’ ಮೊದಲ ಎರಡು ಚರಣಗಳಷ್ಟೇ ಗಾಯನ: ಸಚಿವಾಲಯದಿಂದ ಅಧಿಕೃತ ಆದೇಶ
Next Article
ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಸಿಎಂ ಡಿ.ಕೆ ಶಿವಕುಮಾರ್ ಡೆಡ್ ಲೈನ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment