ಮೈಸೂರು ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ: ಮೊಬೈಲ್ ಅಕ್ರಮಕ್ಕೆ ಕಡಿವಾಣದ ಎಚ್ಚರಿಕೆ!

1 month ago

33

0

ಮೈಸೂರು,ಸೆಪ್ಟಂಬರ್,11,2026 (www.justkannada.in):  ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ದಿಢೀರ್ ಕಾರ್ಯಾಚರಣೆ ನಡೆದಿದೆ. ಜೈಲಿನ ಪ್ರತಿಯೊಂದು ಬ್ಯಾರೆಕ್‌ ಗೂ ತೆರಳಿ ಪರಿಶೀಲನೆ ನಡೆಸಿದ ಡಿಜಿಪಿ, ಅಧಿಕಾರಿಗಳಿಂದ ಜೈಲಿನೊಳಗಿನ ವ್ಯವಸ್ಥೆ ಹಾಗೂ ಮೊಬೈಲ್ ಬಳಕೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡರು. ಕಾರ್ಯಾಚರಣೆ ಬಳಿಕ ಮಾತನಾಡಿದ ಅಲೋಕ್ ಕುಮಾರ್, ಜೈಲಿನ ಕೆಲವು ಭಾಗಗಳಲ್ಲಿ ಮೊಬೈಲ್ ಸಿಗ್ನಲ್ ಪತ್ತೆಯಾಗುತ್ತಿದೆ. ಹೀಗಾಗಿ ತುರ್ತಾಗಿ ಜಾಮರ್ ಅಳವಡಿಸುವ ಅಗತ್ಯವಿದೆ ಎಂದು ಹೇಳಿದರು. ಮೊಬೈಲ್‌ ಗಳು ಜೈಲಿನೊಳಗೆ ಪತ್ತೆಯಾಗುತ್ತಿರುವ ಕುರಿತು ಹಲವು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಹೊಸಕಡಜೆಟ್ಟಿ ಮಹದೇವಮ್ಮ ಸಾವು ಪ್ರಕರಣ: ಮೃತಳ ಮಗಳಿಗೆ ₹4.12 ಲಕ್ಷ ಪರಿಹಾರ
Next Article
ಫ್ರಾನ್ಸ್, ನೆದರ್ಲೆಂಡ್ಸ್‌ ಪ್ರವಾಸದಲ್ಲಿ ಸಚಿವ ಎಂ.ಬಿ ಪಾಟೀಲ್ : ಸಾಫ್ರಾನ್, ನೆಕ್ಸ್ಪೀರಿಯಾ ಜತೆ ಹೂಡಿಕೆ ಮಾತುಕತೆ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment