ಮೈಸೂರಿನಲ್ಲಿ ಚೆಸ್ಕಾಂ ಕಚೇರಿಗೆ ರೈತರಿಂದ ಮುತ್ತಿಗೆ, ಪ್ರತಿಭಟನೆ

1 month ago

20

0

ಮೈಸೂರು,ಸೆಪ್ಟಂಬರ್,11,2026 (www.justkannada.in): ಅನಿಯಮಿತ ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತರು ಇಂದು ಮೈಸೂರಿನ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ನಗರದ ಹಿನಕಲ್ ನಲ್ಲಿರುವ ಚೆಸ್ಕಾಂ ಕಚೇರಿಗೆ ಪ್ರತಿಭಟನಾನಿರತ ರೈತರು ಮುತ್ತಿಗೆ ಹಾಕಲು ಮುಂದಾದರು ಈ ವೇಳೆ ಪೊಲೀಸರು ರೈತರನ್ನ ತಡೆಯಲು ಯತ್ನಿಸಿದರು. ಗೇಟ್ ತಳ್ಳಿ  ಕಚೇರಿ ಆವರಣ ಪ್ರವೇಶಿಸಿ ಅಲ್ಲೇ ಕುಳಿತು ರೈತರು  ಧರಣಿ ನಡೆಸಿದರು. ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರೈತರು ಪ್ರತಿಭಟನೆ  ನಡೆಸಿದ್ದು ಲೋಡ್ ಶೆಡ್ಡಿಂಗ್ ಕೂಡಲೇ ಬಿಡುವಂತೆ ಆಗ್ರಹಿಸಿದರು. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ, ಪರಿಶೀಲನೆ
Next Article
ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment