ಹನೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರು ದುರ್ಮ*ರಣ‌

1 month ago

54

0

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಹನೂರು ತಾಲೂಕಿನ ಆರ್.ಎಸ್. ದೊಡ್ಡಿ ಸಮೀಪ ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತವೊಂದು ಮೂರು ಜೀವಗಳನ್ನು ಬಲಿಪಡೆದಿದೆ. ವೇಗವಾಗಿ ಬಂದ ಅಪರಿಚಿತ ಕಾರೊಂದು ಬೈಕ್‌ಗೆ ಗುದ್ದಿ, ಚಾಲಕ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಈ ಅಪಘಾತದಲ್ಲಿ ಹನೂರು ತಾಲೂಕಿನ ಕೊಪ್ಪ ಗ್ರಾಮದ ನಿವಾಸಿಗಳಾದ ರಮೇಶ್, ಸುರೇಶ್ ಮತ್ತು ಮುನಿಯಪ್ಪ ಎಂಬ ಮೂವರು ಯುವಕರು ಸಾವನ್ನಪ್ಪಿದ್ದಾರೆ. ಕೊಪ್ಪ ಗ್ರಾಮದ ಈ ಮೂವರು ಯುವಕರು ತಡರಾತ್ರಿ ಬೈಕ್‌ನಲ್ಲಿ ಆರ್.ಎಸ್. ದೊಡ್ಡಿ ಮಾರ್ಗವಾಗಿ ಕೊಳ್ಳೇಗಾಲದ ಕಡೆಗೆ ಪ್ರಯಾಣಿಸುತ್ತಿದ್ದರು. ಹುಲಸುಗುಡ್ಡೆ […] The post ಹನೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರು ದುರ್ಮ*ರಣ‌ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
Click here to Read More
Previous Article
ಮನೆ ಬೀಗ ಮುರಿದು ಟ್ರಜರಿಗೆ ಕನ್ನ ಹಾಕಿದ ಖದೀಮರು: ಬಂಗಾರ, ಬೆಳ್ಳಿ ಕಳವು
Next Article
‘ಒಬ್ಬರಿಗೆ ಮಾತ್ರ ವಿಶೇಷ ವಿನಾಯಿತಿ ನೀಡೋದಕ್ಕೆ ಸಾಧ್ಯವಿಲ್ಲ’: ವಿನೇಶ್ ಫೋಗಟ್ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

Related ಅಪರಾಧ ಸುದ್ದಿ Updates:

Are you sure? You want to delete this comment..! Remove Cancel

Comments (0)

    Leave a comment