‘ಒಬ್ಬರಿಗೆ ಮಾತ್ರ ವಿಶೇಷ ವಿನಾಯಿತಿ ನೀಡೋದಕ್ಕೆ ಸಾಧ್ಯವಿಲ್ಲ’: ವಿನೇಶ್ ಫೋಗಟ್ ಅರ್ಜಿ ತಳ್ಳಿಹಾಕಿದ ಹೈಕೋರ್ಟ್

1 month ago

65

0

ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಹಿರಿಯ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ಗೆ ನಡೆಯಲಿರುವ ಆಯ್ಕೆ ಟ್ರಯಲ್ಸ್‌ನಲ್ಲಿ ಭಾಗವಹಿಸಲು ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ದೆಹಲಿ ಹೈಕೋರ್ಟ್ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಸೆಪ್ಟೆಂಬರ್ 14ರಂದು ನವದೆಹಲಿಯ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿರುವ ಮಹಿಳಾ ಆಯ್ಕೆ ಟ್ರಯಲ್ಸ್‌ನ ಅರ್ಹತಾ ಪಟ್ಟಿಯಲ್ಲಿ ತಾತ್ಕಾಲಿಕವಾಗಿ ತಮ್ಮನ್ನು ಸೇರಿಸಬೇಕೆಂದು ಫೋಗಟ್ ಮನವಿ ಮಾಡಿದ್ದರು. ನಿಗದಿತ ಅರ್ಹತಾ ಮಾನದಂಡಗಳನ್ನು ಪೂರೈಸದಿದ್ದರೂ ಸ್ಪರ್ಧಿಸಲು ಅವಕಾಶ ನೀಡುವುದು ಅವರಿಗಾಗಿಯೇ ವಿಶೇಷ ವಿನಾಯಿತಿ ಕಲ್ಪಿಸಿದಂತಾಗುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ವಿನೇಶ್ […] The post ‘ಒಬ್ಬರಿಗೆ ಮಾತ್ರ ವಿಶೇಷ ವಿನಾಯಿತಿ ನೀಡೋದಕ್ಕೆ ಸಾಧ್ಯವಿಲ್ಲ’: ವಿನೇಶ್ ಫೋಗಟ್ ಅರ್ಜಿ ತಳ್ಳಿಹಾಕಿದ ಹೈಕೋರ್ಟ್ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
Click here to Read More
Previous Article
ಹನೂರಿನಲ್ಲಿ ಭೀಕರ ರಸ್ತೆ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದ ಕಾರು, ಮೂವರು ಯುವಕರು ದುರ್ಮ*ರಣ‌
Next Article
7 ಆಟಗಾರರ ವಾಪಸ್, ಕೋಚ್‌ಗಳಿಗೂ ಗೇಟ್‌ಪಾಸ್: ರಿಜ್ವಾನ್-ಇಮಾಮ್‌ಗೆ NCCIA ವಿಚಾರಣೆ ಶಾಕ್

Related ಕ್ರಿಕೆಟ್ Updates:

Are you sure? You want to delete this comment..! Remove Cancel

Comments (0)

    Leave a comment