ನಿರ್ಮಾಣ ಹಂತದ ಚರ್ಚ್ ಛಾವಣಿ ಕುಸಿತ; ಮೂವರು ಕಾರ್ಮಿಕರು ಸಾ*ವು!

1 month ago

46

0

ವೆಲ್ಲೂರು, ಸೆಪ್ಟೆಂಬರ್ 11: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಚರ್ಚ್‌ನ ಕಾಂಕ್ರೀಟ್ ಛಾವಣಿ ಏಕಾಏಕಿ ಕುಸಿದು ಬಿದ್ದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದು, 11ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಭೀಕರ ಘಟನೆ ನಡೆದಿದೆ. ಚರ್ಚ್‌ನ ಮೇಲ್ಛಾವಣಿಗೆ ಕಾಂಕ್ರೀಟ್ ಹಾಕುವ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಛಾವಣಿಯ ಭಾರವನ್ನು ತಾತ್ಕಾಲಿಕವಾಗಿ ತಡೆದು ನಿಲ್ಲಿಸಲು ಅಳವಡಿಸಿದ್ದ ಸೆಂಟರಿಂಗ್ ಕಂಬಗಳು ಭಾರ ತಡೆಯಲಾಗದೆ ಕುಸಿದಿದ್ದರಿಂದ ಕಾಂಕ್ರೀಟ್ ಛಾವಣಿ ಕುಸಿದು ಬಿದ್ದಿದೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು, […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
IRCTC ಟಿಕೆಟ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ; ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ಟಿಕೆಟ್ ಬುಕ್!
Next Article
ಬ್ರಿಕ್ಸ್ ಸಮಿಟ್‌ 2026: ಪುಟಿನ್ ಗೆ ವಿಶೇಷ ಉಡುಗೊರೆ ನೀಡಿದ ಮೋದಿ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment