ಸತೀಶ್‌ ಜಾರಕಿಹೊಳಿ ಭೇಟಿ ಮಾಡಿದ ಸಚಿವ ಸಂತೋಷ್‌ ಲಾಡ್‌

1 month ago

25

0

ಬೆಂಗಳೂರು, ಸೆಪ್ಟೆಂಬರ್ 11: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ನಿವಾಸಕ್ಕೆ ಕಾರ್ಮಿಕ ಹಾಗೂ ಉದ್ಯೋಗ ಖಾತೆ ಸಚಿವ ಸಂತೋಷ್ ಎಸ್. ಲಾಡ್ ಶುಕ್ರವಾರ ಭೇಟಿ ನೀಡಿ ಮಾತುಕತೆ ನಡೆಸಿದರು. ಸತೀಶ್ ಜಾರಕಿಹೊಳಿ ಅವರ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಲಾಡ್ ಅವರ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ. ಸತೀಶ್ ಜಾರಕಿಹೊಳಿ ಅವರೊಂದಿಗೆ ಲಾಡ್ ಅವರು ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ. ಇತ್ತೀಚೆಗೆ ಜಾರಕಿಹೊಳಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಬರ, ಪ್ರವಾಹ ಪರಿಹಾರ NDA ಅವಧಿಯಲ್ಲಿ ಹೆಚ್ಚಳ ಮಾಡಲಾಗಿದೆ: ಬೊಮ್ಮಾಯಿ
Next Article
ಊರಿಗೆ ಹೋಗುವವರಿಗೆ KSRTC ಗುಡ್‌ನ್ಯೂಸ್; ಹಬ್ಬಕ್ಕೆ 2,400 ವಿಶೇಷ ಬಸ್‌ಗಳ ವ್ಯವಸ್ಥೆ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment