ಖ್ಯಾತ ರಂಗ ನಿರ್ದೇಶಕ, ಸಾಹಿತಿ ಚಿದಂಬರರಾವ್ ಜಂಬೆ ನಿಧನ

1 month ago

70

0

ಖ್ಯಾತ ರಂಗ ನಿರ್ದೇಶಕ ಹಾಗೂ ನಾಡಿನ ಹಿರಿಯ ಸಾಹಿತಿ ಚಿದಂಬರ ರಾವ್ ಜಂಬೆ ಅವರು ನಿಧನರಾಗಿದ್ದಾರೆ. ಶಿವಮೊಗ್ಗದ ಹೆಗ್ಗೋಡಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅವರ ಅಗಲಿಕೆಯಿಂದಾಗಿ ಸಾರಸ್ವತ ಲೋಕ ಹಾಗೂ ರಂಗಭೂಮಿಗೆ ತುಂಬಲಾರದ ನಷ್ಟ ಉಂಟಾಗಿದೆ. ವೃತ್ತಿಯಲ್ಲಿ ಶಿಕ್ಷಕರಾಗಿ, ಪ್ರವೃತ್ತಿಯಲ್ಲಿ ಕಥೆಗಾರರಾಗಿ ಹಾಗೂ ರಂಗಕರ್ಮಿಯಾಗಿ ಅವರು ನಾಡಿಗೆ ಸಲ್ಲಿಸಿದ ಸೇವೆ ಅನನ್ಯವಾದದ್ದು. ಅವರ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ. ​ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಅಡ್ಡೇರಿ […] The post ಖ್ಯಾತ ರಂಗ ನಿರ್ದೇಶಕ, ಸಾಹಿತಿ ಚಿದಂಬರರಾವ್ ಜಂಬೆ ನಿಧನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
Click here to Read More
Previous Article
ಮುಖಕ್ಕೆ ನೈಸರ್ಗಿಕ ಹೊಳಪು ನೀಡಲು ಶಂಖಪುಷ್ಪ ಹೂಗಳ ಫೇಸ್ ಸೀರಮ್ ಹಚ್ಚಿ
Next Article
ಜಮೀನು ವ್ಯಾಜ್ಯ ಪರಿಹರಿಸಲು ಅಧಿಕಾರಿಗಳು ಸಮರ್ಪಕ ಕಾರ್ಯ ನಿರ್ವಹಿಸಬೇಕು : ರಮೇಶ್ ಬಾಬು ಬಂಡಿಸಿದ್ದೇಗೌಡ

Related ನ್ಯೂಸ್ Updates:

Are you sure? You want to delete this comment..! Remove Cancel

Comments (0)

    Leave a comment