ಇಡಿ ಅಧಿಕಾರಿಗಳು ತಮ್ಮ ಕೆಲಸ ಮಾಡ್ತಿದ್ದಾರೆ: ಯಾವುದೇ ಪಕ್ಷದ ಮೇಲೆ ಆರೋಪ ಸರಿಯಲ್ಲ- ಛಲವಾದಿ ನಾರಾಯಣಸ್ವಾಮಿ

1 month ago

63

0

ಬೆಂಗಳೂರು,ಸೆಪ್ಟಂಬರ್,12,2026 (www.justkannada.in):  ಕೇವಲ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿ ಇಡಿ ದಾಳಿ ಮಾಡಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ಹುನ್ನಾರ ಎಂದು ಟೀಕಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಈಗ ಕಾಂಗ್ರೆಸ್ ನವರಿಗೆ ನಾಚಿಕೆ ಆಗಬೇಕು ಸತೀಶ್ ಜಾರಕಿಹೊಳಿ ಕೂಡ ಕಾಂಗ್ರೆಸ್ ಪಕ್ಷದವರೇ ಅಲ್ವಾ? ನಾನು ಬ್ಯೂಸಿನೆಸ್ ಮಾಡುವವನು ಅಂತಾ ಅವರೇ ಹೇಳಿದ್ದು. ಇಡಿ ಅಧಿಕಾರಿಗಳು ತಮ್ಮ ಕೆಲಸ ಮಾಡುತ್ತಿದ್ದಾರೆ.  ಯಾವುದೇ ಪಕ್ಷದ ಮೇಲೆ ಯಾರು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
ರಾಜಕೀಯ ಪ್ರೇರಿತ ದಾಳಿ: ಸತೀಶ್ ಜಾರಕಿಹೊಳಿ ಅವರ ಜತೆ ನಿಲ್ಲುವೆ- ಕೆ.ಎನ್‌.ರಾಜಣ್ಣ
Next Article
ಚಿದಂಬರರಾವ್ ಜಂಬೆ ಅವರಿಗೆ ನುಡಿ ನಮನ

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment