ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆಯಿದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

1 month ago

22

0

ಬೆಂಗಳೂರು, ಸೆಪ್ಟಂಬರ್,12,2026 (www.justkannada.in):  ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆಯುತ್ತಿದೆ. ಮುಂದೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಆನೇಕಲ್ ತಾಲ್ಲೂಕಿನ ಖಾಸಗಿ ಶಾಲೆಗಳ ಒಕ್ಕೂಟದ ವತಿಯಿಂದ ಅತ್ತಿಬೆಲೆಯ ಸೆಂಟ್ ಫಿಲೋಮಿನಾಸ್ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ, 6ನೇ ವಾರ್ಷಿಕೋತ್ಸವ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
Click here to Read More
Previous Article
18ನೇ ಬ್ರಿಕ್ಸ್ ಶೃಂಗಸಭೆ: ಒಗ್ಗಟ್ಟಿನ ಮಂತ್ರ ಜಪಿಸಿದ ಪ್ರಧಾನಿ ಮೋದಿ
Next Article
ಮೈಸೂರು: ಅಂಚೆ ಇಲಾಖೆಯಿಂದ ಉಚಿತ ಆಧಾರ್ ಕ್ಯಾಂಪ್

Related ರಾಜ್ಯದ ಸುದ್ದಿಗಳು Updates:

Are you sure? You want to delete this comment..! Remove Cancel

Comments (0)

    Leave a comment